ಎತ್ತಿನಹೊಳೆ ಯೋಜನೆ ಆರಂಭದಲ್ಲಿ ಹೇಳಿದ್ದು 24 ಟಿಎಂಸಿ. ಆದರೆ 10 ವರ್ಷಗಳ ನಂತರ, ಕೇವಲ 8 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆ ಸರ್ಕಾರ. ಅಧಿಕಾರಸ್ಥ ರಾಜಕಾರಣಿಗಳು, ಅಧಿಕಾರಿಗಳು, ಗುತ್ತಿಗೆದಾರರ ಅತ್ಯುತ್ಸಾಹದ ಫಲವಾಗಿ ಎತ್ತಿನಹೊಳೆಯಲ್ಲಿ ನೀರಿಗಿಂತ ಹೆಚ್ಚಾಗಿ ಹಣದ ಹೊಳೆ ಹರಿದಿದೆ, ನೀರಿನ ನೆಪದಲ್ಲಿ ಪಶ್ಚಿಮ ಘಟ್ಟ ನಾಶವಾಗಿದೆ… ಈ ವಿಡಿಯೋ ನೋಡಿ.
ಈ ದಿನ ಸಂಪಾದಕೀಯ | ಕೇವಲ 8 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆಯೇ ಸರ್ಕಾರ!
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



