ರಾಹುಲ್ ಗಾಂಧಿ ಅನರ್ಹತೆ: ಪ್ರಶ್ನೆಯನ್ನು ಹತ್ತಿಕ್ಕಲು ಸಂಘಟಿತ ಸಂಚು

Date:

ರಾಹುಲ್ ಗಾಂಧಿ ಸಂಸತ್ ನಲ್ಲಿ ಗಂಭೀರ ಪ್ರಶ್ನೆ ಎತ್ತಿದ್ದರು. ಉತ್ತರ ಕೊಡದ ಆಡಳಿತ ಪಕ್ಷ ಬ್ರಿಟಿಷರ ತಂತ್ರ ಅಳವಡಿಸಿದೆ. ಪ್ರಶ್ನೆ ಕೇಳುವವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದೆ. ಕುಂಟು ನೆಪ ಮುಂದೆಮಾಡಿ ಕೇಸು ದಾಖಲಿಸಿ ಶಿಕ್ಷೆ ವಿಧಿಸಿದ್ದೂ ಕಾನೂನುಬಾಹಿರ ನಡೆ. ಇದು ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ವ್ಯವಸ್ಥಿತ ಸಂಚು. ಮಾತ್ರವಲ್ಲ, ಇಡೀ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತು ಕ್ರಿಮಿನಲ್ ಮಾನನಷ್ಟ ಕಾನೂನು ದುರ್ಬಳಕೆಯಾಗಿದೆ ಎನ್ನುತ್ತಾರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ಮೇಲಿನ ದೌರ್ಜನ್ಯಕ್ಕೂ ಅಧಿಕಾರದ ಮದಕ್ಕೂ ಸಂಬಂಧವಿಲ್ಲವೇ?

ಲೋಕಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಹಾಸನದ ಬೀದಿಗಳಲ್ಲಿ...

ರಾಜ್ಯದಲ್ಲಿ ಮುಸ್ಲಿಮರಿಗೆ ಮೊದಲು ಮೀಸಲಾತಿ ನೀಡಿದ್ದು ನಾಲ್ವಡಿ ಒಡೆಯರ್;‌ ಅದರ ಬಗ್ಗೆ ಹೆಮ್ಮೆ ಇದೆ! Reservation

ಮೋದಿಯ ಮಹಾ ಸುಳ್ಳು: ಕರ್ನಾಟಕದಲ್ಲಿ ಮುಸ್ಲಿಮರಿಗೆ ಹೊಸದಾಗಿ ಮೀಸಲಾತಿ ಕಲ್ಪಿಸಲಾಗುತ್ತಿದೆ...

ಸಂವಿಧಾನ ಗೌರವಿಸದ ಮೋದಿ ಭಾರತದ ಪ್ರಧಾನಿ ಹುದ್ದೆಗೆ ಅರ್ಹರಲ್ಲ | ಕೇಶವಮೂರ್ತಿ

'ಭಾರತ ಸಂವಿಧಾನವು ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಆದರೆ ಪ್ರಧಾನಮಂತ್ರಿ ನರೇಂದ್ರ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು

ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ...