ರಾಹುಲ್ ಗಾಂಧಿ ಸಂಸತ್ ನಲ್ಲಿ ಗಂಭೀರ ಪ್ರಶ್ನೆ ಎತ್ತಿದ್ದರು. ಉತ್ತರ ಕೊಡದ ಆಡಳಿತ ಪಕ್ಷ ಬ್ರಿಟಿಷರ ತಂತ್ರ ಅಳವಡಿಸಿದೆ. ಪ್ರಶ್ನೆ ಕೇಳುವವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿದೆ. ಕುಂಟು ನೆಪ ಮುಂದೆಮಾಡಿ ಕೇಸು ದಾಖಲಿಸಿ ಶಿಕ್ಷೆ ವಿಧಿಸಿದ್ದೂ ಕಾನೂನುಬಾಹಿರ ನಡೆ. ಇದು ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ವ್ಯವಸ್ಥಿತ ಸಂಚು. ಮಾತ್ರವಲ್ಲ, ಇಡೀ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತು ಕ್ರಿಮಿನಲ್ ಮಾನನಷ್ಟ ಕಾನೂನು ದುರ್ಬಳಕೆಯಾಗಿದೆ ಎನ್ನುತ್ತಾರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್.
ರಾಹುಲ್ ಗಾಂಧಿ ಅನರ್ಹತೆ: ಪ್ರಶ್ನೆಯನ್ನು ಹತ್ತಿಕ್ಕಲು ಸಂಘಟಿತ ಸಂಚು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: