ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ನಾಡಿನ ರೈತ ಮುಖಂಡರು ಏನಂತಾರೆ? ಈ ವಿಡಿಯೊ ನೋಡಿ.
ಕೇಂದ್ರದಿಂದ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ: ಅನ್ನದಾತರು ಏನಂತಾರೆ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: