ಕೇಂದ್ರ ಸರ್ಕಾರದ ತೆರಿಗೆ ನೀತಿಯನ್ನು ರಾಜ್ಯಸಭೆಯಲ್ಲಿ ಕಟುವಾಗಿ ಟೀಕಿಸಿದ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು, ಕೇಂದ್ರ ಸರ್ಕಾರವು ಮಧ್ಯಮ ವರ್ಗದ ವ್ಯಕ್ತಿ ಪಡೆಯುವ 3 ರಿಂದ 4 ತಿಂಗಳ ಸಂಬಳವನ್ನು ತೆರಿಗೆ ರೂಪದಲ್ಲಿ ವಾಪಸ್ ಪಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್ ತರ ಟ್ಯಾಕ್ಸ್ ವಸೂಲಿ; ಸೋಮಾಲಿಯಾ ತರ ಸೌಲಭ್ಯ: ರಾಘವ್ ಚಡ್ಡಾ ಲೇವಡಿ | Rajya sabha | Raghav Chadha
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: