ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿರುವ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು ಮೇಲ್ಮನವಿ ಸಲ್ಲಿಸಬೇಕಿದೆ. ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರವೊಂದರ ಪ್ರಾಥಮಿಕ ಜವಾಬ್ದಾರಿ ಇದು.
ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೇಸ್ ರದ್ದು; ಸರ್ಕಾರದ ಜವಾಬ್ದಾರಿ ಏನು?
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



