ಭೂಮಿ ಉಳಿಸಿಕೊಳ್ಳಲು ವಿಷದ ಅನ್ನ ತಿನ್ನಲು ಮುಂದಾದ ರೈತರು
ದೇವನಹಳ್ಳಿ ತಾಲೂಕಿನ 13 ಹಳ್ಳಿಗಳ ರೈತರ 1777 ಎಕರೆ ಭೂಮಿಯ ಸ್ವಾಧೀನವನ್ನ ಕೈಬಿಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಚ್ಚಾಶಕ್ತಿ ತೋರಿಸಬೇಕು. ಮತಭಿಕ್ಷೆ ಪಡೆದ ಸಿದ್ದರಾಮಯ್ಯನವ್ರು ದೇವನಹಳ್ಳಿ ರೈತರ ಋಣ ತೀರಿಸಬೇಕು.
Date:

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: