ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನಗಳು ನಡೆಯುತ್ತಿವೆ. ಇದೇ ವೇಳೆ ಆರೋಪಿ ಫಯಾಜ್ ತಂದೆ ತಾಯಿ ವಿರುದ್ಧವೂ ಕ್ರಮ ಜರುಗಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವರದಿಗಾರರಾದ ಸುನೀಲ ಹಂಪಣ್ಣವರ್, ಫಯಾಜ್ ತಂದೆ ಬಾಬಾಸಾಹೇಬ್ ಸುಬಾನಿ ಅವರ ಗ್ರಾಮ ಮುನವಳ್ಳಿಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಮಾತನಾಡಿದ್ದಾರೆ. ಗ್ರಾಮಸ್ಥರು ಈ ಕುರಿತು ಏನು ಮಾತನಾಡಿದ್ದಾರೆ? ಈ ವಿಡಿಯೊ ನೋಡಿ.
ಫಯಾಜ್ ತಂದೆ ಬಾಳ್ ಒಳ್ಳೆ ವ್ಯಕ್ತಿ, ಊರಾಗ್ ದೊಡ್ಡ ಹೆಸರ್ ಐತ್ರಿ ಅವರದ್ದು | Public Opinion
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: