ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮೈಸೂರಿನ ಕೆಆರ್ನಗರದಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ. “ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು. ಅದಾದ ಬಳಿಕ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ. ನನ್ನ ತಾಯಿಯನ್ನ ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿದ್ದಾರೆ. ನನ್ನ ತಾಯಿಯ ಜೀವಕ್ಕೆ ಅಪಾಯ ಇರೊದ್ರಿಂದ ಆದಷ್ಟು ಬೇಗ ಹುಡುಕಿಕೊಡಿ ಅಂತ ಕಂಪ್ಲೇಂಟ್ನಲ್ಲಿ ಯುವಕ ತಿಳಿಸಿದ್ದಾರೆ.
ನನ್ನ ತಾಯಿಯ ಜೀವಕ್ಕೆ ಅಪಾಯ ಇದೆ ಆದಷ್ಟು ಬೇಗ ಹುಡುಕಿಕೊಡಿ ಅಂತ ಮೈಸೂರಿನಲ್ಲಿ ದೂರು ದಾಖಲು
ಪೋಸ್ಟ್ ಹಂಚಿಕೊಳ್ಳಿ:
ನಮ್ಮನ್ನು ಬೆಂಬಲಿಸಿ
ಹೆಚ್ಚು ಓದಿಸಿಕೊಂಡ ಲೇಖನಗಳು
ವಿಡಿಯೋ
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.Related
ಇದೇ ರೀತಿಯ ಇನ್ನಷ್ಟು ಲೇಖನಗಳುRelated
Breaking News | KAS ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ! KPSC
ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ...
ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ? Mekedatu Dam Project | Cauvery Dispute
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ...
ಮಲೆನಾಡಿನಲ್ಲಿ ನಡೆಯುತ್ತಿರುವ ಅರಣ್ಯ ಒತ್ತುವರಿ ಸಮಸ್ಯೆಗೂ ಬ್ರಿಟಿಷರಿಗೂ ಇದೆ ನಂಟು! Malenadu | Forest
ದಶಕಗಳ ಹಿಂದೆ ರೂಪಿಸಿದ ಅರಣ್ಯದ ವ್ಯಾಖ್ಯಾನ ಬದಲಾಗಬೇಕು. ಮಲೆನಾಡು, ಮಲೆನಾಡಿಗರು ಇಬ್ಬರೂ...
ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: Siddaramaiah | Operation Lotus | MUDA | BJP
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ...