ವಿಡಿಯೊಗಳನ್ನು ಬಿಜೆಪಿಯ ದೇವರಾಜೇಗೌಡರಿಗೆ ಕೊಟ್ಟಿದ್ದೆ: ಪ್ರಜ್ವಲ್ ರೇವಣ್ಣನ ಡ್ರೈವರ್ ಸ್ಫೋಟಕ ಹೇಳಿಕೆ

Date:

“ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣಗಳಿಗೆ ಸಂಬಂಧಿಸಿದ ವಿಡಿಯೊಗಳನ್ನು ಬಿಜೆಪಿಯ ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ, ಇನ್ಯಾರಿಗೂ ನಾನು ಹಂಚಿಕೊಂಡಿರಲಿಲ್ಲ” ಎಂದಿರುವ ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್, ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದಾರೆ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲ ವಿಚಾರಗಳನ್ನು ಹಂಚಿಕೊಳ್ಳುತ್ತೇನೆ ಎಂದು ಅವರು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

- Advertisement -

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...