ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.
ನಿಮ್ಮ ಕಮ್ಯುನಿಟಿಗೆ ಸರ್ಕಾರಿ ಕೆಲಸ ಸುಲಭ ಅಂತಾರೆ, ಆದರೆ ವಾಸ್ತವ ಬೇರೆ ಇದೆ! Koraga community
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: