“ಕಳೆದ 10 ವರ್ಷಗಳಲ್ಲಿ ಕತ್ತಲಿನಲ್ಲಿದ್ದ 18 ಸಾವಿರ ಹಳ್ಳಿಗಳನ್ನು ವಿದ್ಯುತ್ ದೀಪಗಳಿಂದ ಬೆಳಗಿದೆ. ಶೇ.16ರಷ್ಟು ಜನರಿಗೆ ಮಾತ್ರ ಈ ಮೊದಲು ಜಲಜೀವನ್ ಮಿಷನ್ ಅಡಿ ನೀರು ತಲುಪುತ್ತಿತ್ತು. ಆದರೆ ಈಗ ಐದು ವರ್ಷಗಳಲ್ಲಿ ಶೇ.75ರಷ್ಟು ಜನರಿಗೆ ನೀರು ತಲುಪುತ್ತಿದೆ” ಎಂದು ಮೋದಿ ಸುಳ್ಳು ಭಾಷಣಗಳನ್ನು ಮಾಡುತ್ತಿದ್ದಾರೆ. ಇಂತಹ ಹಲವು ಸುಳ್ಳುಗಳ ಅನಾವರಣವೇ ಈ ವಿಡಿಯೋದಲ್ಲಿದೆ.
ಅಭಿವೃದ್ಧಿ ಹೆಸರಿನಲ್ಲಿ ಅನುದಾನ; ವಸೂಲಿ ಮಾಡಿತೇ ಮೋದಿ ಸರ್ಕಾರ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: