Ground Report | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು! Kadakola | Haveri

Date:

ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್‌ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್‌ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ ನೋಟಿಸ್‌ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕೋಮು ದ್ವೇಷ ರಾಜಕಾರಣ ಮಾಡುವ ಮೂಲಕ ಮತ ಗಟ್ಟಿಸಿಕೊಳ್ಳಲು ಯತ್ನಿಸುತ್ತಿದೆ. ಬಿಜೆಪಿ ಈ ತಂತ್ರವು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ವಕ್ಫ್‌ ಆಸ್ತಿ ವಿಚಾರಕ್ಕೆ ಹಾವೇರಿ ಜಿಲ್ಲೆಯ ಕಡಕೋಳದಲ್ಲಿ ಕೋಮು ಗಲಭೆ ನಡೆದಿದೆ.

- Advertisement -

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...