ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯ ಸರ್ವೇ ನಂ.22ರಲ್ಲಿ 20 ಎಕರೆ 16 ಗುಂಟೆ ಸರ್ಕಾರದ ಬೀಳು ಬಿದ್ಧ ಜಾಗದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕು ಕಟ್ಟಿಕೊಂಡಿದ್ದವು. ಅವರ ಮನವಿಯನ್ನೂ ಲೆಕ್ಕಿಸದೇ ಜಿಲ್ಲಾಡಳಿತ ಬುಲ್ಡೋಜರ್ ಗಳ ಮೂಲಕ ಗುಡಿಸಲುಗಳನ್ನು ತೆರವುಗೊಳಿಸಿದೆ. ಈ ಕುರಿತ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

Ground Report | ಯುಪಿ ಆಯ್ತು, ಈಗ ಕರ್ನಾಟಕದಲ್ಲೂ ಬುಲ್ಡೋಜರ್ ಸದ್ದು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: