ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಮಾಡಿದಂತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದೀಗ ಪ್ರಜೆಗಳೇ ಕಾಣಿಸ್ತಾ ಇಲ್ಲ. ಲಿಟ್ರಲೀ ರೌಡಿಸಂ ಮಾಡ್ತಿದ್ದಾರಾ ಅನ್ನೋ ಅನುಮಾನ ಕಾಡ್ತಾ ಇದೆ. ನಮಗೆ ಈ ಅನುಮಾನ ಬರೋಕೂ ಕೂಡ ಕಾರಣ ಇದೆ. ಅದೇ ಅಮಿತ್ ಶಾ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸ್ಪರ್ಧಿಸಿರುವ ಜಿತೇಂದ್ರ ಚೌಹಾಣ್ ಅವರು, ತಮಗೆ ಅಮಿತ್ ಶಾ ಅವರ ಬೆಂಬಲಿಗರು ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಏನ್ ಹೇಳಿದ್ದಾರೆ. ಈ ವಿಡಿಯೋ ನೋಡಿ.
ಹೆದರಿಸಿ, ಒತ್ತಡ ಹಾಕಿ ನಾಮಪತ್ರ ವಾಪಸ್ ಪಡೆಯುವಂತೆ ರೌಡಿಸಂ ಮಾಡಲಾಗ್ತಿದೆಯೇ?
- Advertisement -
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



