ಕ್ಷೇತ್ರ ಮರುವಿಂಗಡಣೆಯ ಬಗ್ಗೆ ಎಚ್ಚರವಹಿಸುವುದು ಹೇಗೆ ?

Date:

2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ನೋಡಿ.

- Advertisement -

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...