“ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ಮಿಷನ್ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರಾಜಕೀಯ ಜೀವನವನ್ನು ಕೊನೆಗೊಳಿಸುತ್ತಾರೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಸರ್ವಾಧಿಕಾರಿ ವಿರುದ್ಧ ಹೋರಾಡುತ್ತೇನೆ | ಅರವಿಂದ್ ಕೇಜ್ರಿವಾಲ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: