ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ. ಸುಪ್ರೀಕೋರ್ಟ್ ನೀಡಿದ ತೀರ್ಪನ್ನು ರಾಜ್ಯ ಸರ್ಕಾರಗಳು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯೂ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 13ರಂದು ಪ್ರತಿಭಟನೆ ನಡೆಸಿದ್ದು, ಕೂಡಲೇ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸಮಿತಿಯೂ ಒತ್ತಾಯಿಸಿದೆ.

ಒಳಮೀಸಲಾತಿ ತಕ್ಷಣ ಜಾರಿಯಾಗದೆ ಇದ್ದರೆ ಜಿಲ್ಲಾ ಪಂ. ಚುನಾವಣೆಯಲ್ಲಿ ತಕ್ಕ ಪಾಠ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: