ಕಾನೂನು ಎಲ್ಲರಿಗೂ ಒಂದೇ ಎಂದ ಮೇಲೆ ಪ್ರಭಾವಿಗಳಿಗೆ ವಿನಾಯಿತಿ ಏಕೆ? ಬಿ.ಕೆ ಶಿವರಾಂ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾಗಿ ಹಲವು ತಿಂಗಳುಗಳೇ ಕಳೆದರೂ ಅವರ ಬಂಧನ ಆಗಿಲ್ಲ. ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿವೆ. ಇದರಿಂದಾಗಿ ಜನರು ವ್ಯವಸ್ಥೆ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ವಿದ್ಯಮಾನದ ಕುರಿತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಮಾತನಾಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...