ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ನಾಲ್ಕು ವರ್ಷಗಳ ಬಳಿಕ ಲೋಕಸಭಾ ಚುನಾವಣೆ ನಡೆಯುತ್ತಿದೆ. ಆದರೆ ಈ ವಿಧಿ ರದ್ದು ಮಾಡಿದ್ದು ಅತೀ ದೊಡ್ಡ ಸಾಧನೆ ಎಂಬಂತೆ ಬೀಗಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಾತ್ರ ಕಾಶ್ಮೀರದಲ್ಲಿ ಚುನಾವಣೆಯಿಂದ ದೂರ ಉಳಿದಿದೆ. ಕಾರಣ ಏನು ? ಈ ವಿಡಿಯೋ ನೋಡಿ
ಆರ್ಟಿಕಲ್ 370 ರದ್ದತಿಯಿಂದ ಬಿಜೆಪಿ ಭಯಪಟ್ಟಿದೆಯೇ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: