ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣಗಳನ್ನು ಮುಂದುವರಿಸಿದ್ದಾರೆ. ಪಶ್ಚಿಮ ಬಂಗಾಳದ ಅರಂಬಾಗ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ಬಂಗಾಳದ ಅಭಿವೃದ್ಧಿ ಹಾಗೂ ತೃಣಮೂಲ ಕಾಂಗ್ರೆಸ್ ವಿರುದ್ಧ ಹಲವು ಸುಳ್ಳುಗಳನ್ನು ಹೇಳಿದ್ದಾರೆ. ಪ್ರಧಾನಿ ಹೇಳಿದ ಸುಳ್ಳುಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.
- Advertisement -



