ಸರ್ಕಾರ ಸಂತ್ರಸ್ತರ ಪರವೋ – ಆರೋಪಿ ಪ್ರಜ್ವಲ್‌ ಪರವೋ?

Date:

ಮತದಾನ ಮಾಡಿ ರಾತ್ರೋರಾತ್ರಿ ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುತ್ತಿದ್ದಾನೆ. ಪ್ರಕರಣದ ಕುರಿತು ಇದುವರೆಗೂ ರಾಜಕೀಯ ಕೆಸರೆರಚಾಟವನ್ನೆ ನಡೆಸಿರುವ ಸರ್ಕಾರ, ಈಗಲಾದರೂ ಆರೋಪಿ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾ? ಅಥವಾ ಆತನ ರಕ್ಷಣೆಗೆ ಇಳಿಯುತ್ತಾ?

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...