ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ, ಅದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಕೊಂಚ ಹಿನ್ನಡೆಯಂತೆ ಕಾಣುತ್ತಿದ್ದಂತೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಗ್ಯಾರಂಟಿ ಯೋಜನೆಗಳ ಕುರಿತು ಭಿನ್ನ ರಾಗ ಎಳೆಯತೊಡಗಿದರು. ಕೆಲವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ‘ಗ್ಯಾರಂಟಿ ಕೊಟ್ಟೂ ಸೋಲುವುದೆಂದರೆ,ಗ್ಯಾರಂಟಿ ಯೋಜನೆಗಳನ್ನೇ ನಿಲ್ಲಿಸಿಬಿಡಿ’ ಎಂದರು. ಶಾಸಕರು ಮತ್ತು ಸಚಿವರ ಭಿನ್ನ ರಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸ್ವರ ಸೇರಿಸಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದರು.
ಸಂಪನ್ಮೂಲ ಕ್ರೋಡೀಕರಣಕ್ಕೆ ರಾಜ್ಯ ಸರ್ಕಾರ ಇಟ್ಟ ಹೆಜ್ಜೆ ಮುಳುವಾಯಿತೇ ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: