ಇತ್ತೀಚೆಗೆ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರೋದು ಆರೋಗ್ಯಕರ ಲಕ್ಷಣವೇ? ಮೊದಲೆಲ್ಲ ದಂಪತಿಗಳು ಏನೇ ಸಮಸ್ಯೆ ಇದ್ದರೂ ಅದನ್ನು ಸಹಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಈಗ ಪ್ರತಿಯೊಬ್ಬರೂ ಸ್ವತಂತ್ರರಾಗಿದ್ದಾರೆ. ಹಾಗಿದ್ದರೆ ಸಹಿಸಿಕೊಳ್ಳುವ ಮನಸ್ಥಿತಿ ಬದಲಾಗಿದೆಯೇ ? ಸಂಬಂಧಗಳ ಮೌಲ್ಯ ಕಡಿಮೆಯಾಗಿದೆಯೇ ?. ದಂಪತಿಗಳು ವಿಚ್ಛೇದನ ಪಡೆಯಲು ಕಾರಣಗಳೇನು ಈ ವಿಡಿಯೋ ನೋಡಿ.
ಮದುವೆಗೂ ಮುನ್ನವೇ ಡಿವೋರ್ಸ್ ಬಗ್ಗೆ ತಿಳಿಯೋದು ಉತ್ತಮ | Lawyer Rajalakshmi About Divorce
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: