ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತಂದ ‘ಶಕ್ತಿ’ ಯೋಜನೆ ಒಂದು ವರ್ಷ ಪೂರೈಸಿದೆ. ಉಚಿತ ಬಸ್ ಪ್ರಯಾಣ ಯೋಜನೆ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಜೊತೆಗೆ ಯೋಜನೆ ಬಗ್ಗೆ ಅಪಸ್ವರಗಳೂ ಇವೆ. ರಾಜ್ಯ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ಬೆಂಗಳೂರಿನ ಮಹಿಳೆಯರು ಏನಂತಾರೆ? ಈ ವಿಡಿಯೊ ನೋಡಿ.
ಬಡ ಹೆಣ್ಮಕ್ಕಳಿಗೆ ತುಂಬಾ ಹೆಲ್ಪ್ ಆಗಿದೆ, ಆದ್ರೆ ಡ್ರೈವರ್, ಕಂಡಕ್ಟರ್ಗೆ ಬುದ್ಧಿ ಹೇಳಿ! Shakti scheme I Free Bus
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: