ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ರಾಜಕೀಯ ಎದುರಾಳಿಗಳ ಬಗ್ಗೆ ಅಪಪ್ರಾಚಾರ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯನ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗೆ ಈತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ಅವಹೇಳನಕಾರಿ ವಿಡಿಯೋವನ್ನು ಹರಿಬಿಟ್ಟಿದ್ದ. ಇದನ್ನು ವಿರೋಧಿಸಿ ಕೆಪಿಸಿಸಿ ಸದಸ್ಯ ರಮೇಶ್ ಬಾಬು ಈತನ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಸುಳ್ಳುಸುದ್ದಿ ಸರದಾರ ಅಮಿತ್ ಮಾಳವೀಯಗೆ ಜೈಲು ಗ್ಯಾರಂಟಿನಾ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: