ದೇಶದಲ್ಲಿ ಮೂರನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆಗಳು ಮುಗಿದಿವೆ. ಎರಡನೇ ಹಂತದ ಚುನಾವಣೆಗಳಿಗೆ ಉತ್ತರ ಕರ್ನಾಟಕ ಭಾಗ ಸಿದ್ಧವಾಗುತ್ತಿದೆ. ಈಗ ಎಲ್ಲ ಪಕ್ಷಗಳ ಚಿತ್ತ ಉತ್ತರದನಟ್ಟ ನೆಟ್ಟಿವೆ. ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಸಾಧನೆಯನ್ನು ಮಾಡಿತ್ತು. ಈ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಎದ್ದು ಕಾಣುತ್ತಿದೆ. ವಿಶ್ಲೇಷಕರ ಜೊತೆಗಿನ ಈ ಸಂವಾದದಲ್ಲಿ ಪಲಿತಾಂಶದ ಕುರಿತ ಸಮೀಕ್ಷೆಯ ವರದಿಯು ಇದೆ.
ಕರ್ನಾಟಕದ ೨ನೇ ಹಂತದ ಚುನಾವಣ ವಿಶ್ಲೇಷಣೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: