ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು ಝೀಕಾ ವೈರಸ್ ಪರೀಕ್ಷೆ ಮಾಡಿಸಲು ಮತ್ತು ಝೀಕಾ ವೈರಸ್ ಪತ್ತೆಯಾದ ಗರ್ಭಿಣಿಯರ ಭ್ರೂಣದ ಬೆಳವಣಿಗೆಯ ಮೇಲೆ ಹೆಚ್ಚಿನ ಗಮನ ವಹಿಸಲು ಸಚಿವಾಲಯವು ತಿಳಿಸಿದೆ.ಹಾಗಿದ್ದರೆ ಏನಿದು ಝೀಕಾ? ಈ ವಿಡಿಯೋ ನೋಡಿ.