ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಟಿ, ಬಿಜೆಪಿ ಮುಖಂಡರಾದ ಶ್ರುತಿ ‘ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ’ ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ್ದರು. ಈ ಬಗ್ಗೆ ಮಹಿಳೆಯರು ಏನಂತಾರೆ? ಈ ವಿಡಿಯೊ ನೋಡಿ.
- Advertisement -



