“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ EXIT POLLನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
5 ಕೋಟಿ ಕುಟುಂಬಗಳ ಆರ್ಥಿಕ ನಷ್ಟಕ್ಕೆ ಮೋದಿ, ಅಮಿತ್ ಶಾ, ಬಿಜೆಪಿ ಕಾರಣ: ರಾಹುಲ್ ಗಾಂಧಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: