ಇಡೀ ದೇಶಕ್ಕೆ ದೇಶವೇ ತತ್ತರಿಸಿದ, ಸಾವು-ನೋವುಗಳನ್ನು ಕಂಡ, ಆರ್ಥಿಕ ಸಂಕಷ್ಟ ಎದುರಿಸಿದ ಕೋವಿಡ್ ಸಂದರ್ಭದಲ್ಲೇ ಇನ್ನೊಂದು ವಿಸ್ಮಯವೂ ನಡೆದು ಹೋಯಿತು. ಪ್ರಧಾನಿಯವರ ಇಬ್ಬರು ಸ್ನೇಹಿತರಾದ ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ಶ್ರೀಮಂತಿಕೆ ಹಲವು ಪಟ್ಟು ಹೆಚ್ಚಾಯಿತು. ಗೌತಮ್ ಅದಾನಿ ವಿಶ್ವದ ಅತಿ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದದ್ದು ಇದೇ ಅವಧಿಯಲ್ಲಿ! ಕೊರೋನಾ ಕೇವಲ ಒಂದು ನೈಸರ್ಗಿಕ ಪ್ರಕೋಪವಾಗಿರಲಿಲ್ಲ. ಇದರಲ್ಲಿ ಮನುಷ್ಯ ನಿರ್ಮಿತ, ರಾಜಕೀಯ ನಿರ್ಮಿತ, ಆಳುವವರ ನಿರ್ಲಜ್ಜ ಬೇಜವಾಬ್ದಾರಿತನ ಲೂಟಿ ಹಾಗೂ ದುಷ್ಟತನಗಳ ಹಲವು ಆಯಾಮಗಳಿದ್ದವು.
ಮೋದಿ ಮೋಸ-1 |ಕೋವಿಡ್ ಹೆಸರಿನಲ್ಲಿ ಮಾಡಿದ ಪಿಎಂ-ಕೇರ್ಸ್ ಎಲ್ಲೋಯ್ತು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: