ಮತ್ತೊಮ್ಮೆ, ಬಹುಸಂಖ್ಯಾತರು, ಬಲಾಢ್ಯರಾದ ಒಕ್ಕಲಿಗರು ಮತ್ತು ಲಿಂಗಾಯತರು ಒಂದಾಗಿದ್ದಾರೆ. ರಾಜಕಾರಣದಲ್ಲಿ ಇವರ ಪ್ರಭಾವ ಮತ್ತು ಪ್ರಾಬಲ್ಯ ಹೆಚ್ಚಾದಂತೆ ಹಿಂದುಳಿದವರ ಅವಕಾಶಗಳನ್ನು ಮೊಟಕುಗೊಳಿಸಿದ್ದಾರೆ. ಈಗ ಅದಕ್ಕೆ ಸಾಕ್ಷಿಯಾಗಿ ಹೆಚ್‌ಡಿಕೆ, ಸೋಮಣ್ಣ, ನಿರ್ಮಲ, ಜೋಶಿ ಮೋದಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಬಲಾಢ್ಯ ಜಾತಿಗಳಿಗೆ ಮಣೆ ಹಾಕಿದ ಮೋದಿ ; ಎಚ್ಚೆತ್ತುಕೊಳ್ಳಬೇಕಾದವರು ಯಾರು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: