ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹಾಗೂ ಅದಾನಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅದಾನಿ, ಅಂಬಾನಿ ಟೆಂಪೋಗಳಲ್ಲಿ ಕಪ್ಪುಹಣ ಕಳುಹಿಸುತ್ತಿದ್ದಾರೆ ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು ಸಾರ್ವಜನಿಕ ವಲಯದ ವಿಮಾನ ನಿಲ್ದಾಣಗಳನ್ನು ಅದಾನಿಗೆ ನೀಡಿರುವ ಬಗ್ಗೆ ಪ್ರಶ್ನಿಸಿದ್ದಾರೆ.
ದೇಶದ 7 ವಿಮಾನ ನಿಲ್ದಾಣಗಳನ್ನು ಮೋದಿ ಟೆಂಪೋವಾಲಾನಿಗೆ ಕೊಟ್ಟಿದ್ದಾರೆ! Rahul Gandhi
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: