ಮೇ 30ರಂದು ‘ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಹಮ್ಮಿಕೊಂಡಿರುವ ಹಾಸನ ಚಲೋ ಕಾರ್ಯಕ್ರಮಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ. ಹೋರಾಟಗಾರರಾದ ಕೆ.ಎಸ್.ವಿಮಲಾ, ಅಕ್ಕೈ ಪದ್ಮಶಾಲಿ, ಮೈತ್ರೇಯಿ ಕೃಷ್ಣನ್, ಮಮತಾ ಯಜಮಾನ್, ಅಖಿಲಾ ವಿದ್ಯಾಸಂದ್ರ ಬೆಂಗಳೂರಿನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜ್ವಲ್ ರೇವಣ್ಣ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಮೋದಿ ಅವರೇ, ‘ಬೇಟಿ ಬಚಾವೋ’ ಎನ್ನುವ ನಿಮ್ಮ ಮಾತು ಬರೀ ಘೋಷಣೆಗೆ ಸೀಮಿತವೇ? Hasana Chalo
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



