‘ಭಾರತ ಸಂವಿಧಾನವು ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ಸಮುದಾಯದ ವಿರುದ್ಧ ದ್ವೇಷ ಮಾಡುವ ಮೂಲಕ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ’ ಎಂದು ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎ.ಕೇಶವಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ಗೌರವಿಸದ ಮೋದಿ ಭಾರತದ ಪ್ರಧಾನಿ ಹುದ್ದೆಗೆ ಅರ್ಹರಲ್ಲ | ಕೇಶವಮೂರ್ತಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



