2ನೇ ಹಂತದ ಮತದಾನ ನಡೆದ 13 ರಾಜ್ಯಗಳ ಪೈಕಿ 9 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ಮಹಾರಾಷ್ಟ್ರ, ಮಣಿಪುರ, ಅಸ್ಸಾಂ, ತ್ರಿಪುರಾ ಹಾಗೂ ಬಿಹಾರ- ರಾಜ್ಯಗಳಲ್ಲಿಯೇ 2019ಕ್ಕಿಂತ ಈ ಬಾರಿ ಅತೀ ಹೆಚ್ಚು ಮತದಾನದ ಪ್ರಮಾಣ ಕುಸಿದಿರೋದು. ಇದರ ಸಂಪೂರ್ಣ ವಿಶ್ಲೇಷಣೆಗಾಗಿ ಈ ವಿಡಿಯೋ ನೋಡಿ.
ಕುಸಿದ ಮತದಾನದ ಜೊತೆಗೆ ಕುಸಿಯುತ್ತಿರುವ ಮೋದಿ ಜನಪ್ರಿಯತೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: