ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸತ್ಸಂಗದ ಬಳಿಕ ನಡೆದ ಕಾಲ್ತುಳಿತದಿಂದಾಗಿ ಸುಮಾರು 120ಕ್ಕೂ ಹೆಚ್ಚು ಜನ್ರು ಸಾವನ್ನಪ್ಪಿದ್ದಾರೆ. ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಧಾರ್ಮಿಕ ಬೋಧಕ ಭೋಲೆ ಬಾಬಾ ಅವ್ರ ಸತ್ಸಂಗ ನಡ್ದಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಎಲ್ಲಾ ಕಾರ್ಯಕ್ರಮ ಮುಗಿದಿದೆ. ಇದಾದ್ ನಂತ್ರ ಕಾಲ್ತುಳಿತ ಉಂಟಾಗಿದೆ.
<iframe width=”560″ height=”315″ src=”https://www.youtube.com/embed/8O7JARjtQiM?si=ogjxdxBw2nA7H0pB” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>