10 ವರ್ಷಗಳಲ್ಲಿ ಸುಮಾರು 6,256 ಗ್ರಾಮಗಳನ್ನು ಆದರ್ಶ ಗ್ರಾಮಗಳನ್ನಾಗಿ ಮಾಡಬೇಕಿತ್ತು. ಆದರೆ, ಈ ಪೈಕಿ ಕೇವಲ 3,364 (52%) ಗ್ರಾಮಗಳನ್ನಷ್ಟೇ ಆಯ್ಕೆ ಮಾಡಲಾಗಿದೆ. ಅದರಲ್ಲೂ, ಈ ಗ್ರಾಮಗಳ ಪೈಕಿ, ಬಹುತೇಕ ಗ್ರಾಮಗಳು ಈಗಲೂ ತೀರಾ ಹಿಂದುಳಿದಿವೆ. ಮೂಲಭೂತ ಸೌಕರ್ಯಗಳೂ ಇಲ್ಲದೆ ಸೊರಗುತ್ತಿವೆ. ಹಳ್ಳಿ ಜನ ತಮ್ಮೂರನ್ನು ಆದರ್ಶ ಗ್ರಾಮವೆಂದು ಹೇಳಿಕೊಳ್ಳಲು ಹಿಂಜರಿಯುವ ಸ್ಥಿತಿ ಎದುರಾಗಿದೆ.
ಅಭಿವೃದ್ಧಿ ಕಂಡಿಲ್ಲ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳ ಸ್ಥಿತಿ ಅಧೋಗತಿ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: