ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಸ್ನೇಹಮಯಿ ಕೃಷ್ಣ ಮಾಡಿದ್ದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತನಿಖಾ ವರದಿ ಹೇಳಿದೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಇವತ್ತಿನ ಈ ವಿಡಿಯೋದಲ್ಲಿದೆ.
ಮುಡಾ ಪ್ರಕರಣ ಸಿವಿಲ್ ಸ್ವರೂಪದ್ದು, ತನಿಖೆಗೆ ಸೂಕ್ತವಾಗಿಲ್ಲ: ಲೋಕಾಯುಕ್ತ ಅಂತಿಮ ವರದಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



