ನಮ್ಮ ದೇಶದ ಅಲ್ಪಸಂಖ್ಯಾತ ಸಮುದಾಯಗಳಲ್ಲೊಂದಾದ ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಆದಿಯಾಗಿ ಎಲ್ಲರೂ ಸುಳ್ಳು, ದ್ವೇಷ ಬಿತ್ತುತ್ತಿರುವುದೇಕೆ? ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತಿದ್ದಾರೆ. ಹಿಂದೂಗಳು ಈ ದೇಶದಲ್ಲಿ ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂಬುದು ನಿಜವೇ? ಇಂತಹ ಹೇಳಿಕೆಗಳ, ವಾಟ್ಸಾಪ್ ಮೆಸೇಜ್‌ಗಳ ಹಿಂದಿರುವ ಅಸಲಿಯತ್ತೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಡಾ. ಬಿ ಸಿ ಬಸವರಾಜು ಅವರ ವಿಶ್ಲೇಷಣೆ.
ಇಂಡಿಯಾದಲ್ಲಿ ಮುಸ್ಲಿಂ ಜನಸಂಖ್ಯೆ ಹಿಂದೂಗಳಿಗಿಂತ ಜಾಸ್ತಿಯಾಗುತ್ತಾ? Muslim Population
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: