ಇಡೀ ದೇಶದ ಗಮನವೇ ಲೋಕಸಭಾ ಚುನಾವಣಾ ಫಲಿತಾಂಶದ ಮೇಲಿದೆ. ಈ ಬಾರಿಯ ಚುನಾವಣೆಯಲ್ಲಿ ಮೋದಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಅಧಿಕಾರದ ಗದ್ದುಗೆ ಏರಲು ಬಯಸಿದ್ದರೆ ಇಂಡಿಯಾ ಒಕ್ಕೂಟವು ಜನರ ಸಮಸ್ಯೆಗಳ ಬಗ್ಗೆ ಧ್ವನಿಯಾಗುತ್ತಲೇ ಬಂದಿದೆ. ಇದು ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆಯೇ? ಮೋದಿಯವರು ಗೆದ್ದರೂ ಸೋಲುವುದು ಏಕೆ ಎಂಬುದನ್ನು ತಿಳಿಯಲು ತಪ್ಪದೆ ವಿಡಿಯೋ ನೋಡಿ.
NDA ಅಧಿಕಾರಕ್ಕೆ ಬರಬಹುದು; ಆದರೆ, ಮೋದಿ ಹವಾ….?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: