ಪ್ರಜ್ವಲ್‌ ಪ್ರಕರಣದಲ್ಲಿ ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿದ್ಧರಾಮಯ್ಯ | Prajwal Sex Scandal | BJP

Date:

ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ. ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

- Advertisement -

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪೂ, ನೆತನ್ಯಾಹು ನಿಮ್‌ ಬೆಸ್ಟ್‌ ಫ್ರೆಂಡು: ಬೀಚ್‌ನಲ್ಲಿ ವಾಕಿಂಗ್‌ ಮಾಡಿದ್ರಲ್ಲ ಏನಾಯ್ತು? Priyank Kharge

ಟ್ರಂಪೂ, ನೆತನ್ಯಾಹು ನಿಮ್‌ ಬೆಸ್ಟ್‌ ಫ್ರೆಂಡು: ಬೀಚ್‌ನಲ್ಲಿ ವಾಕಿಂಗ್‌ ಮಾಡಿದ್ರಲ್ಲ ಏನಾಯ್ತು?...

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...