2023ರ ವಿಧಾನಸಭಾ ಚುನಾವಣೆಯಲ್ಲಿ ‘ಎದ್ದೇಳು ಕರ್ನಾಟಕ’ ವೇದಿಕೆ ಬಹಳ ಸಕ್ರಿಯ ಪಾತ್ರ ವಹಿಸಿದೆ. ಸುಮಾರು 100 ಕ್ಷೇತ್ರಗಳಲ್ಲಿ ‘ಬಿಜೆಪಿ ಸೋಲಿಸಿ’ ಎಂಬ ಪ್ರಚಾರಾಂದೋಲನ ಕೈಗೊಂಡಿದೆ. ಈ ವೇದಿಕೆಯ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅರ್ಥಪೂರ್ಣವಾಗಿ ಮಾತಾಡಿದ್ದಾರೆ.
ಮೋದಿಯವರ 15 ಲಕ್ಷದ ಬಗ್ಗೆ ಯಾರೂ ಚರ್ಚೆ ಮಾಡ್ತಿಲ್ಲ, ಯಾಕೆ?
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:



