ಪ್ಯಾರಿಸ್‌ನಲಿ ನಡೆಯುತ್ತಿರುವ ಒಲಿಪಿಂಕ್ಸ್‌ನ ಜಾವೇಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸಿದ್ದಾರೆ. ನೀರಜ್ ಗೆಲುವಿಗೆ ಇಡೀ ದೇಶ ಸಂಭ್ರಮಿಸುತ್ತಿದೆ. ಮಗನ ಗೆಲುವಿನ ಬಗ್ಗೆ ಮಾತನಾಡಿರುವ ನೀರಜ್ ತಾಯಿ ಪಾಕ್ ಆಟಗಾರ ನದೀಂ ಬಗ್ಗೆ ಭಾವುಕರಾಗಿರುವ ವಿಡಿಯೋ ಎಲ್ಲೆಡೆ ವೈರಲ್ ಆಗ್ತಿದೆ.

Paris Olympics | ಚಿನ್ನ ಗೆದ್ದ ಪಾಕ್‌ನ ನದೀಂ ಬಗ್ಗೆ ನೀರಜ್ ಚೋಪ್ರಾ ತಾಯಿಯ ಪ್ರೀತಿ ಮಾತು!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: