ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪಿ ಸಿ ಗದ್ದಿಗೌಡರ್‌ಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ ಎಂಬುದನ್ನು ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.
- Advertisement -



