ಸಿದ್ದರಾಮಯ್ಯನವರು ಖಾಸಗಿ ಮೀಸಲು ಪ್ರಸ್ತಾಪಿಸಿ, ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಆದವರು ರಾಜ್ಯವನ್ನು ಸಮಸ್ಟಿ ದೃಷ್ಟಿಯಿಂದ ನೋಡಬೇಕಾಗುತ್ತದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ಜೊತೆಗೆ ವಲಸಿಗರನ್ನೂ ಒಳಗೊಂಡಂತೆ ಹಾಗೂ ಉದ್ಯಮಗಳೂ ಹೊರ ರಾಜ್ಯಕ್ಕೆ ಹೋಗದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ. ಈ ವಿಡಿಯೋ ನೋಡಿ
ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ಮುಂದೇನಾಯ್ತು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: