ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ಜಟಾಪಟಿ ತೀವ್ರಗೊಂಡಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ವಾಗ್ದಾಳಿ ನಡೆಸಿದರೆ, ಇದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ಬೊಟ್ಟು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ದರ ಏರಿಕೆಯನ್ನು ಅನಿವಾರ್ಯ ಎಂದು ಸಮರ್ಥನೆ ಮಾಡಿದ್ದಾರೆ. ಆದರೆ ಗ್ಯಾರಂಟಿಗೆ ಹಣ ಹೊಂದಿಸಲು ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಇವುಗಳಲ್ಲಿ ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನ ಇಲ್ಲಿ ವಿವರಿಸಲಾಗಿದೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಸಿದ್ರಾಮಯ್ಯ ಜಾರಿ, ಬಿಜೆಪಿ ವಿರೋಧ. ಯಾವುದು ಸರಿ?
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



