ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ, ಹಿಂದೂಗಳ ಜನಸಂಖ್ಯೆ ತೀವ್ರ ಕುಸಿತ ಕಂಡಿದೆ ಎಂಬ ಸುದ್ದಿಯನ್ನು ಲೋಕಸಭೆ ಚುನಾವಣೆಯ ವೇಳೆಯಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಈ ವರದಿಯನ್ನು ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಸಮಿತಿಯೇ ತಯಾರು ಮಾಡಿದ್ದು, ಈ ವರದಿಯಲ್ಲಿ ಹಲವು ದತ್ತಾಂಶಗಳು, ವಿವರಗಳು, ಅಭಿಪ್ರಾಯಗಳು ಇದ್ದು, ಅವುಗಳ ಮುಖಾಂತರ ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ ಎಂದು ಬಿಂಬಿಸಲಾಗಿದೆ. ಆ ಮೂಲಕ ಹಿಂದೂಗಳು ಅಪಾಯದಲ್ಲಿದ್ದಾರೆ, ಮುಸ್ಲಿಂ ಜನರ ಏಳಿಗೆ ಹೆಚ್ಚಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ.
ಜನಸಂಖ್ಯೆ ಹೆಚ್ಚಳ | EAC-PM ವರದಿಯಲ್ಲಿ ಹಲವಾರು ದೋಷ! India Population
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: