ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದ ಕೃತ್ಯದ ಉಳಿದ ವಿಡಿಯೋಗಳು ಸಾಮಾಜಿಕ ಜಾಲತಾಣಕ್ಕೆ ಬಾರದಂತೆ ಸರ್ಕಾರ, ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಎಸಗಿದ ವಿಕೃತ ಕಾಮಿಯ ವಿರುದ್ಧ ಹೋರಾಟ ನಡೆಸಬೇಕು. ಮಾತ್ರವಲ್ಲ, ಸರ್ಕಾರಗಳು ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲಿಕ್ಕೆ, ಸಂತ್ರಸ್ತೆಯರಿಗೆ ಕೌನ್ಸಿಲಿಂಗ್ ಸೆಶನ್ಸ್, ಸಹಾಯವಾಣಿ, ಆರೋಗ್ಯ ಚಿಕಿತ್ಸೆಗಳು, ಸುರಕ್ಷತೆ ಮತ್ತು ಇತರೆ ಕ್ರಮಗಳನ್ನ ಕೈಗೊಳ್ಳಬೇಕು.
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಸಂತ್ರಸ್ತೆಯರೇ ಧೈರ್ಯವಾಗಿರಿ, ಅಂಜಬೇಕಾದ್ದು ಗಂಡುಕುಲ! Prajwal Revanna
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: