ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತು ಮಾತನಾಡಿರುವ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ದೇವರಾಜೇಗೌಡರು ಡಿ ಕೆ ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಗೊತ್ತಿದ್ದೂ ಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿಗಳು ಮೌನವಾಗಿದ್ದೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Prajwal Revanna Sex scandal I ಎಚ್ ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಮಾಜಿ ಜೆಡಿಎಸ್ ನಾಯಕ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: